alex Certify
ಕನ್ನಡ ದುನಿಯಾ       Mobile App
       

Kannada Duniya

ಕನಕಪುರ ಬಳಿ ಅಪಘಾತ: 6 ಮಂದಿ ಸಾವು

ramn-kankpur

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ತೋಪಗಾನಹಳ್ಳಿಯ ಬಳಿ ನಡೆದ ಭೀಕರ ಅಪಘಾತದಲ್ಲಿ, ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು – ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಆಟೋ ಹಾಗೂ ಹಾಲಿನ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ನಾಲ್ವರು ಪುರುಷರು, ಓರ್ವ ಮಹಿಳೆ ಹಾಗೂ ಒಂದು ಮಗು ಮೃತಪಟ್ಟಿದೆ. ಕನಕಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...