alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತಕ್ಕೀಡಾದ ಲಾರಿಯಿಂದ ಪುಕ್ಕಟೆ ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಲಾರಿ, ಚಡಚಣ ಹೊರ ವಲಯದಲ್ಲಿ ಪಲ್ಟಿಯಾಗಿದ್ದು ಚಾಲಕ ಸಾವನ್ನಪ್ಪಿದ್ದಾನೆ.

ಪಲ್ಟಿಯಾದ ಲಾರಿಯಿಂದ ಸೋಯಾಬೀನ್ ಎಣ್ಣೆ ಸೋರಿಕೆಯಾಗುತ್ತಿದ್ದು, ಇದನ್ನು ತುಂಬಿಸಿಕೊಳ್ಳಲು ಜನ ಮುಗಿ ಬಿದ್ದಿದ್ದಾರೆ.

ಚಡಚಣ ಪೊಲೀಸ್ ಠಾಣೆಯಲ್ಲಿ ಅಪಘಾತದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...