alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಕಾರು ಡಿಕ್ಕಿ: ಗಾಯಗೊಂಡ ವಿದ್ಯಾರ್ಥಿಗಳು

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪದ ಹುದಿಕೇರಿ ಬಳಿ ನಡೆದಿದೆ.

ಬೆಂಗಳೂರಿನ ಭಾರ್ಗವ್, ತಪನ್, ಜಯಂತ್, ಗಣೇಶ್, ಮನು ಹಾಗೂ ರಕ್ಷಿತ್ ಗಾಯಗೊಂಡವರಾಗಿದ್ದು, ಇವರುಗಳನ್ನು ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿದ್ಯಾರ್ಥಿಗಳು ಬೆಂಗಳೂರಿನಿಂದ ಕೇರಳದ ವೈನಾಡಿಗೆ ಪ್ರವಾಸ ತೆರಳಿದ್ದು, ವಾಪಸ್ ಬರುವ ವೇಳೆ ಈ ಅಪಘಾತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...