alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಡಿಕ್ಕಿಯಾಗಿ ಬೈಕ್ ಸವಾರರು ಸಾವು

raich-rod-acc

ರಾಯಚೂರು: ಲಾರಿ ಡಿಕ್ಕಿ ಹೊಡೆದು, ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ನಡೆದಿದೆ.

ರೆಡ್ಡಪ್ಪ(18), ಗಿರಿಯಪ್ಪ(19) ಮೃತಪಟ್ಟವರು. ಬೈಕ್ ನಲ್ಲಿ ತೆರಳುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...