alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರೇನ್ ಗೆ ಕಾರು ಡಿಕ್ಕಿಯಾಗಿ ನಾಲ್ವರ ಸಾವು

ಕೆಟ್ಟು ನಿಂತಿದ್ದ ಲಾರಿಯನ್ನು ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ ನಡೆದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕಳ್ಳಂಬೆಳ್ಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವೆಂಕಟೇಶ್, ಶಶಿಕುಮಾರ್, ಹೇಮಂತ್ ಹಾಗೂ ಮತ್ತೋರ್ವ ವ್ಯಕ್ತಿ ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರುಗಳು ಬೆಂಗಳೂರಿನಿಂದ ಶಿರಾ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕಳ್ಳಂಬೆಳ್ಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...