alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಐವರ ದುರ್ಮರಣ

ಲಾರಿ ಹಾಗೂ ಬೊಲೆರೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಹೊನಗನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ಕಾರ್ಮಿಕರು ಹೆದ್ದಾರಿ ಕಾಮಗಾರಿಗಾಗಿ ವಿಜಯಪುರಕ್ಕೆ ಆಗಮಿಸಿದ್ದರೆನ್ನಲಾಗಿದ್ದು, ಬೊಲೆರೋದಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರುಗಳನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಬಲೇಶ್ವರ ಠಾಣೆ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...