alex Certify
ಕನ್ನಡ ದುನಿಯಾ       Mobile App
       

Kannada Duniya

ಚಿತ್ರೀಕರಣದ ವೇಳೆ ಅವಘಡ, ನಟ ಭುವನ್ ಗೆ ಗಾಯ

ಬೆಂಗಳೂರು: ‘ಬಿಗ್ ಬಾಸ್’ 4 ನೇ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ನಟ ಭುವನ್ ಪೊನ್ನಣ್ಣ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.

‘ರಾಂಧವ’ ಚಿತ್ರದ ಚಿತ್ರೀಕರಣದ ವೇಳೆಯಲ್ಲಿ ಅವರು ರೋಪ್ ಬಳಸದೇ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ. ಭುವನ್ ಸೊಂಟ, ಕಾಲು ಮತ್ತು ಮುಖಕ್ಕೆ ಪೆಟ್ಟಾಗಿದ್ದು, ಕೂಡಲೇ ಚಿತ್ರತಂಡದವರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಹೆಸರುಘಟ್ಟದಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಸಲಾಗಿದ್ದು, ಓಡಿ ಬಂದ ಭುವನ್ ಕಾಲು ಜಾರಿದ್ದರಿಂದ ಆಯತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರಿಗೆ ಪೆಟ್ಟಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...