alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ಕಿರುತೆರೆ ನಟಿ ರೇಖಾ ಸಿಂಧು ಇನ್ನಿಲ್ಲ

aaaa

ಕನ್ನಡ ಕಿರುತೆರೆ ನಟಿ ರೇಖಾ ಸಿಂಧು ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರೇಖಾ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿ ರೇಖಾ ಸೇರಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಸಿಂಧು ಚೆನ್ನೈನಿಂದ ಬೆಂಗಳೂರಿಗೆ ಬರ್ತಾ ಇದ್ದರು ಎನ್ನಲಾಗಿದೆ. ಈ ವೇಳೆ ಪೆರ್ನಂಬೂತ್ ಬಳಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿಯೇ ರೇಖಾ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ  ಉಳಿದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಕಾರ್ ಸ್ಕಿಡ್ ಆಗಿ ದುರ್ಘಟನೆ ನಡೆದಿದೆ. ರೇಖಾ ಜೊತೆ ಅಭಿಷೇಕ್ ಕುಮಾರನ್, ಜಯಚಂದ್ರನ್, ರಕ್ಷಣ್ ಇದ್ದರು ಎನ್ನಲಾಗಿದೆ. ತಿರುಪತ್ತೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಸಿಂಧು ಶವಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ರೇಖಾ ಸಿಂಧು ಸಾವಿಗೆ ಕನ್ನಡ ಸಿನಿಮಾ ರಂಗ, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...