alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದು ಅಂಬುಲೆನ್ಸ್ ಚಾಲನೆ ಮಾಡುತ್ತಿದ್ದವನ ಅರೆಸ್ಟ್

drive_n_driveಮದ್ಯಪಾನ ಮಾಡಿ ಅಂಬ್ಯುಲೆನ್ಸ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಸಂಜೀವಿನಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಕಾಂತರಾಜು ಬಂಧಿತ ಆರೋಪಿಯಾಗಿದ್ದು, ಈತ ಸಿಗ್ನಲ್ ಜಂಪ್ ಮಾಡಿ ಹೋಗುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಕಾಂತರಾಜ್ ನನ್ನು ತಪಾಸಣೆಗೊಳಪಡಿಸಿದ ವೇಳೆ ಮದ್ಯಪಾನ ಮಾಡಿರುವುದು ತಿಳಿದುಬಂದಿದ್ದು, ಆತನನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...