alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಕೇಂದ್ರ ಸಚಿವ ಅನಂತ ಕುಮಾರ್ ಇಂದು ವಿಧಿವಶರಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನಂತ ಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಲಾಗಿದೆ.

ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ ಏಳು ಗಂಟೆ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ವಾಪಸ್ ತೆರಳಲಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...