alex Certify
ಕನ್ನಡ ದುನಿಯಾ       Mobile App
       

Kannada Duniya

ಬದುಕಿನ ಯಾತ್ರೆ ಮುಗಿಸಿದ ‘ಸೋಲಿಲ್ಲದ ಸರದಾರ’

‘ಸೋಲಿಲ್ಲದ ಸರದಾರ’ ಎಂದೇ ಖ್ಯಾತಿ ಗಳಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್, ಇಂದು ತಮ್ಮ ಬದುಕಿನ ಯಾತ್ರೆ ಮುಗಿಸಿದ್ದಾರೆ.

ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಸೋಲು ಕಾಣದ ಅನಂತ ಕುಮಾರ್, ವಿಧಿಯೆಂಬ ಅನಿವಾರ್ಯತೆ ಮುಂದೆ ಸೋತು ಶರಣಾಗಿದ್ದಾರೆ.

ಕಳೆದ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಂತ ಕುಮಾರ್, ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...