alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದವರಿಗೇ ಲಭಿಸಿದೆ ಅನಂತ ಕುಮಾರ್ ಹೊಂದಿದ್ದ ಖಾತೆ

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ.

ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಹುತೇಕ ಸಚಿವರುಗಳು ಹಾಜರಿದ್ದರು.

ಈ ಮಧ್ಯೆ ಕೇಂದ್ರ ಸರ್ಕಾರದಲ್ಲಿ ಅನಂತಕುಮಾರ್ ಹೊಂದಿದ್ದ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸಾಂಖ್ಯಿಕ ಮತ್ತು ಯೋಜನೆಗಳ ಜಾರಿ ಸಚಿವರಾಗಿರುವ ಡಿ.ವಿ. ಸದಾನಂದ ಗೌಡರಿಗೆ ವಹಿಸಲಾಗಿದೆ. ಈ ಮೂಲಕ ಕರ್ನಾಟಕದವರಿಗೇ ಅನಂತ ಕುಮಾರ್ ಅವರ ಖಾತೆ ಸಿಕ್ಕಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...