alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಷನಲ್ ಕಾಲೇಜು ಮೈದಾನ ತಲುಪಿದ ಅನಂತ ಕುಮಾರ್ ಪಾರ್ಥಿವ ಶರೀರ

ಸೋಮವಾರ ಬೆಳಗಿನ ಜಾವ ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರವನ್ನು ಈಗ ನ್ಯಾಷನಲ್ ಕಾಲೇಜು ಮೈದಾನಕ್ಕೆ ತರಲಾಗಿದ್ದು ಅಲ್ಲಿ ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನದವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ನಡೆಯಲಿದ್ದು, ಬಳಿಕ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ವಿಧಿವಿಧಾನಗಳಂತೆ ಅಂತ್ಯಸಂಸ್ಕಾರ ನೆರವೇರಲಿದೆ.

ಅನಂತಕುಮಾರ್ ಅವರಿಗೆ ಗಂಡು ಮಕ್ಕಳಿಲ್ಲದ ಕಾರಣ ಅವರ ಸಹೋದರ ನಂದಕುಮಾರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ನೆರವೇರಿಸಲಿದ್ದು, ಪುರೋಹಿತ ಶ್ರೀನಾಥ್ ಮತ್ತು ತಂಡದ ನೇತೃತ್ವದಲ್ಲಿ ಈ ಕಾರ್ಯ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...