alex Certify
ಕನ್ನಡ ದುನಿಯಾ       Mobile App
       

Kannada Duniya

ಜುಲೈ 7 ರಂದು ಅಂಗನವಾಡಿ ಕೇಂದ್ರಗಳು ಬಂದ್

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರು ಜುಲೈ 7 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಎಐಟಿಯುಸಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಅಂದು ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಲಾಗುತ್ತದೆ.

ಬಳಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರು ತಾಲೂಕು ಕೇಂದ್ರಕ್ಕೆ ಬಂದು ಪ್ರತಿಭಟನೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...