alex Certify
ಕನ್ನಡ ದುನಿಯಾ       Mobile App
       

Kannada Duniya

ಅನುಪಮಾ ಶೆಣೈ ಹೊಸ ಪಕ್ಷದ ಲೋಗೋ ಬಿಡುಗಡೆ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಸ್ಥಾಪನೆಯಾಗ್ತಿದೆ. ಮಾಜಿ ಡಿ.ವೈ.ಎಸ್.ಪಿ. ಅನುಪಮಾ ಶೆಣೈ ಅವರು ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇಂದು ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್ ಹೆಸರಿನ ಪಕ್ಷದ ಲೋಗೋ ಬಿಡುಗಡೆ ಮಾಡಲಾಗುವುದು. ಡಿ.ವೈ.ಎಸ್.ಪಿ.ಯಾಗಿದ್ದ ಅನುಪಮಾ ಶೆಣೈ ವ್ಯವಸ್ಥೆಯ ಬಗ್ಗೆ ಅಸಮಾಧಾನಗೊಂಡು ಹೊಸ ಪಕ್ಷವನ್ನು ಸ್ಥಾಪಿಸುವ ಮೂಲಕ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಅನುಪಮಾ ಶೆಣೈ ಅವರಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಯುಗಾದಿ ಹಬ್ಬದ ದಿನವಾದ ಇಂದು ಲೋಗೋ ಬಿಡುಗಡೆ ಮಾಡುವುದರೊಂದಿಗೆ ಅವರು ರಾಜಕೀಯ ಪ್ರವೇಶಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...