alex Certify
ಕನ್ನಡ ದುನಿಯಾ       Mobile App
       

Kannada Duniya

ಅಂದರ್ ಆದ್ರು ಅಡಿಕೆ ಕಳ್ಳರು

adike-d

ಶಿರಸಿ: ಮನೆಯ ಮುಂದೆ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದು ಸಾಗಿಸುತ್ತಿದ್ದ, ಮೂವರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಳವೆ ಗ್ರಾಮದಲ್ಲಿ ಅಡಿಕೆ ಕದ್ದು ಆಟೋದಲ್ಲಿ ಸಾಗಿಸುವಾಗ ಮೂವರನ್ನು ಹಿಡಿಯಲಾಗಿದೆ.

ಲಕ್ಷ್ಮಣ್, ಮಹೇಶ್ ಹಾಗೂ ರೋಷನ್ ಬಂಧಿತ ಆರೋಪಿಗಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...