alex Certify
ಕನ್ನಡ ದುನಿಯಾ       Mobile App
       

Kannada Duniya

ಅರ್ಕಾವತಿ ನದಿಗುರುಳಿದ ಬಿಎಂಟಿಸಿ ಬಸ್

images

ಅರ್ಕಾವತಿ ನದಿಗೆ ಬಿಎಂಟಿಸಿ ಬಸ್ ಬಿದ್ದ ಘಟನೆ ನಡೆದಿದೆ. ಬಸ್ ತಾವರಕೆರೆಯಿಂದ ನೆಲಮಂಗಲಕ್ಕೆ ಹೋಗ್ತಾ ಇತ್ತು ಎನ್ನಲಾಗಿದೆ. ಈ ವೇಳೆ ಮುಂದೆ ಬರ್ತಾ ಇದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಚಾಲಕ ರಸ್ತೆ ಪಕ್ಕದಲ್ಲಿದ್ದ ತಡೆ ಗೋಡೆಗೆ ಬಸ್ ಗುದ್ದಿದ್ದಾನೆ.

ತಡೆಗೋಡೆಗೆ ಗುದ್ದಿದ ಬಸ್ ಅರ್ಕಾವತಿ ನದಿಗೆ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ ಮೇಲಕ್ಕೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ. ತಾವರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...