alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಕೆ.ಶಿ. ಆಪ್ತ ಜ್ಯೋತಿಷಿಯಿಂದ ಸಿಕ್ಕಿದೆಯಂತೆ ಮಹತ್ವದ ಮಾಹಿತಿ

jotisi-dd

ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಡಿ.ಕೆ. ಶಿವಕುಮಾರ್ ಮನೆ, ಕಚೇರಿ ಮಾತ್ರವಲ್ಲದೇ, ಅವರ ಆಪ್ತರ ನಿವಾಸಗಳ ಮೇಲೆಯೂ ದಾಳಿ ನಡೆಸಲಾಗಿದೆ.

ಡಿ.ಕೆ.ಶಿ. ಆಪ್ತರಾದ ಖ್ಯಾತ ಜ್ಯೋತಿಷಿ ದ್ವಾರಕಾನಾಥ್ ಮನೆಯಲ್ಲಿಯೂ ಕಳೆದ 2 ದಿನಗಳಿಂದ ಪರಿಶೀಲನೆ ಕಾರ್ಯ ಮುಂದುವರೆದಿದೆ.

ಜ್ಯೋತಿಷಿ ಮತ್ತು ಅವರ ಕುಟುಂಬದವರನ್ನು ಐವರು ಐ.ಟಿ. ಅಧಿಕಾರಿಗಳ ತಂಡ ವಿಚಾರಣೆಗೊಳಪಡಿಸಿದ್ದು, ಈ ಸಂದರ್ಭದಲ್ಲಿ ಹಲವು ಮಾಹಿತಿಗಳು ಗೊತ್ತಾಗಿವೆ ಎನ್ನಲಾಗಿದೆ. ಜ್ಯೋತಿಷಿ ದ್ವಾರಕಾನಾಥ್ ಮನೆಯಲ್ಲಿ ನಿರಂತರವಾಗಿ ಪರಿಶೀಲನೆ ಕಾರ್ಯ ನಡೆದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...