alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಲ್ಲಿ ಎ.ಟಿ.ಎಂ.ಗೆ ಬೆಂಕಿ

mys-atm-fire

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ವರಾಹ ಗೇಟ್ ಬಳಿ ಇರುವ ಎ.ಟಿ.ಎಂ.ಗೆ ಬೆಂಕಿ ತಗುಲಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಇದರಿಂದ ಎ.ಟಿ.ಎಂ. ಸೆಂಟರ್ ಸುಟ್ಟು ಹೋಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಎ.ಟಿ.ಎಂ. ಯಂತ್ರವನ್ನು ದುರಸ್ತಿ ಕಾರಣಕ್ಕೆ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದ ಕಾರಣ, ಹೆಚ್ಚಿನ ಹಾನಿ ಸಂಭವಿಸಿಲ್ಲ. ಅರಮನೆಯ ಆವರಣ ಗೋಡೆಗೆ ಹಾನಿಯಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...