alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಯಾಲಯದಲ್ಲೇ ಆತ್ಮಹತ್ಯೆಗೆ ಯತ್ನ

download (1)ಕಳ್ಳತನದ ಪ್ರಕರಣದಲ್ಲಿ ಸಿಲುಕಿದ್ದ  ಆರೋಪಿಯೊಬ್ಬ ನ್ಯಾಯಾಧೀಶರ  ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕು ಅಳಿಯೂರಿನ ಜಗದೀಶ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದವ. ಈತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ವರ್ಷಗಳಿಂದ ಕೋರ್ಟ್ ವಿಚಾರಣೆಗೆ ಹಾಜರಾಗುತ್ತಿದ್ದ ಎನ್ನಲಾಗಿದೆ.

ಆದರೆ ಇದುವರೆಗೂ ಯಾವುದೇ ತೀರ್ಪು ಹೊರ ಬರದಿದ್ದಕ್ಕಾಗಿ ಬೇಸರಗೊಂಡು ವಿಚಾರಣೆ ವೇಳೆ ನ್ಯಾಯಾಧೀಶರ ಎದುರಲ್ಲೇ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...