alex Certify
ಕನ್ನಡ ದುನಿಯಾ       Mobile App
       

Kannada Duniya

62 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 62 ಮಂದಿ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ನವೆಂಬರ್ 1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮೊದಲಾದವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ ಚಿನ್ನದ ಪದಕ ಒಳಗೊಂಡಿದೆ.

ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ ಯೇಸುದಾಸ್, ಇತಿಹಾಸ ತಜ್ಞ ರಾಮಚಂದ್ರ ಗುಹಾ, ಲೇಖಕಿ ವೈದೇಹಿ, ನ್ಯಾ. ನಾಗಮೋಹನ್ ದಾಸ್, ಡಿ.ಎಸ್. ನಾಗಭೂಷಣ್, ವರಲಕ್ಷ್ಮಿ, ಹಾಸನ ರಘು, ಶಿವಪ್ಪ, ನಟಿ ಕಾಂಚನಾ, ಹನುಮಾಕ್ಷಿ ಗೋಗಿ, ಲಲಿತಾ ಜೆ. ರಾವ್, ರಾಜಪ್ರಭು, ಬಸವರಾಜ ಸಬರದ ಸೇರಿದಂತೆ 62 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...