alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಸಾವು

bagalokt

ಬಾಗಲಕೋಟೆ: ಖಾಸಗಿ ಬಸ್ ಹಾಗೂ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮುದಾಪುರ ಗ್ರಾಮದಲ್ಲಿ ನಡೆದಿದೆ.

ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಂಜಯ್ಯ, ಭಾರತಿ, ಲಕ್ಷ್ಮಿಬಾಯಿ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಬಸ್, ಕ್ರೂಸರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಮುಧೋಳ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಲೋಕಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...