alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಲಾರಿ ಚಾಲಕ, ಕ್ಲೀನರ್ ಸಾವು

baglakot

ಬಾಗಲಕೋಟೆ: ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಸಮೀಪದ ಸಂಗಮ ಕ್ರಾಸ್ ಬಳಿ ನಡೆದಿದೆ.

ಆಂಧ್ರಪ್ರದೇಶದ ಲಾರಿ ಚಾಲಕ ಕೆ. ನರೇಶ್(25), ಕ್ಲೀನರ್ ರೆಡ್ಡಿ(22) ಮೃತಪಟ್ಟವರು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯನ್ನು ಗಮನಿಸಿಲ್ಲ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...