alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು ಕಾಮಿಸ್ವಾಮಿಯ ಅನೈತಿಕ ಸಂಬಂಧ..?

ಬಾಗಲಕೋಟೆ: ಮತ್ತೊಬ್ಬ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸ್ವಾಮೀಜಿಯೊಬ್ಬರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ್ದಾರೆ.

ಸಂಭಾಷಣೆಯಲ್ಲಿ ಮಹಿಳೆಯೊಂದಿಗೆ ಸ್ವಾಮೀಜಿ ಅನೈತಿಕ ಸಂಬಂಧ ಹೊಂದಿರುವುದು ಗೊತ್ತಾಗಿದೆ. ಈ ಅನೈತಿಕ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ ಎಂದು ಹೇಳಲಾಗಿದೆ.

ಆದರೆ, ಇದೆಲ್ಲವನ್ನು ಸ್ವಾಮೀಜಿ ಅಲ್ಲಗಳೆದಿದ್ದಾರೆ. ಧ್ವನಿ ತಮ್ಮದಲ್ಲವೆಂದು ಹೇಳಿರುವ ಸ್ವಾಮೀಜಿ. ತಮಗೆ ಆಗದವರು, ಇಂತಹ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ವಾಹಿನಿಯೊಂದಕ್ಕೆ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...