alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ನಲ್ಲಿ ಪೋಸ್ಟ್ ಆಯ್ತು ರಾಸಲೀಲೆ ಫೋಟೋ

ಬಾಗಲಕೋಟೆ: ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳುವವರ ಜೊತೆಗೆ ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆಯೂ ಇತ್ತೀಚೆಗೆ ಜಾಸ್ತಿಯಾಗಿದೆ.

ಕೆಲವರು ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡು ಪೇಚಿಗೆ ಸಿಲುಕಿದರೆ, ಮತ್ತೆ ಕೆಲವರು ಉದ್ದೇಶಪೂರ್ವಕವಾಗಿ ಕೃತ್ಯವೆಸಗುತ್ತಾರೆ.

ಫೇಸ್ ಬುಕ್ ನಲ್ಲಿ ರಾಸಲೀಲೆ ಫೋಟೋ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ರಾಜಕಾರಣಿಯೊಬ್ಬರ ರಾಸಲೀಲೆ ಫೋಟೋ ಪೋಸ್ಟ್ ಮಾಡಿದ ಕಿಡಿಗೇಡಿ, ಸ್ನೇಹಿತರೇ ಇದಕ್ಕೆ ಕಮೆಂಟ್ ಮಾಡಿ ಎಂದು ಬರೆದಿದ್ದಾನೆ.

ಇದು ವಿವಾದಕ್ಕೆ ಕಾರಣವಾಗಿದ್ದು, ಪೊಲೀಸರ ಗಮನಕ್ಕೆ ಬಂದಿದೆ. ಪೊಲೀಸರು ರಾಸಲೀಲೆ ಫೋಟೋ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...