alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯಪ್ರಿಯರಿಗೆ ಅಬಕಾರಿ ಸಚಿವರಿಂದ ಗುಡ್ ನ್ಯೂಸ್…!

ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ 18,000 ರೂ. ಗುರಿ ನಿಗದಿಪಡಿಸಿದ್ದು, ಗುರಿ ತಲುಪಲು ಸಾಧ್ಯವಾಗಿಲ್ಲ. ಆದರೆ, ರಾಜ್ಯದ ಜನರು ಆರೋಗ್ಯವಾಗಿದ್ದರಷ್ಟೇ ನಮಗೆ ಸಾಕೆಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದಾಗ ನಮ್ಮ ರಾಜ್ಯದಲ್ಲಿ ಉತ್ಕೃಷ್ಟ ದರ್ಜೆಯ ಮದ್ಯ ತಯಾರಿಸಲಾಗುತ್ತದೆ. ರಾಜ್ಯದ ಜನರಿಗೆ ಗುಣಮಟ್ಟದ ಮದ್ಯವನ್ನು ಪೂರೈಕೆ ಮಾಡುತ್ತಿದ್ದೇವೆ ಎನ್ನುವ ಸಮಾಧಾನ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ತಯಾರಿಸಲಾಗುತ್ತಿರುವ ಮದ್ಯ ಉತ್ತಮ ಗುಣಮಟ್ಟದಿಂದ ಕೂಡಿದ್ದು, ಬೇರೆ ರಾಜ್ಯಗಳಿಗೂ ನಮ್ಮ ರಾಜ್ಯದ ಮದ್ಯ ಮಾದರಿಯಾಗಿದೆ. ಉತ್ಕೃಷ್ಟವಾದ ಮದ್ಯವನ್ನು  ರಾಜ್ಯದ ಜನರಿಗೆ ನೀಡಲಾಗ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...