alex Certify
ಕನ್ನಡ ದುನಿಯಾ       Mobile App
       

Kannada Duniya

ನೀಚಕೃತ್ಯದ ವೇಳೆಯೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ನಗರಸಭೆ ಮಾಜಿ ಅಧ್ಯಕ್ಷ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷನೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ವಿಡಿಯೋ ವೈರಲ್ ಆಗಿದೆ.

ಬನಹಟ್ಟಿಯ ವಿಶ್ವೇಶ್ವರಯ್ಯ ನಗರದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಮನೆಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ರೂಂಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಬಾಲಕಿ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಪೋಷಕರು ಬಾಲಕಿಯನ್ನು ರಕ್ಷಿಸಿದ್ದಾರೆ.

ಆಕ್ರೋಶಗೊಂಡ ಸ್ಥಳೀಯರು ನಗರಸಭೆ ಮಾಜಿ ಅಧ್ಯಕ್ಷನಿಗೆ ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...