alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋ ಪಲ್ಟಿ: ಶಿಕ್ಷಕಿ ಸೇರಿ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಆಲದಕಟ್ಟೆ ಬಳಿ ನಡೆದ ಭೀಕರ ಅಪಘಾತದಲ್ಲಿ, ಶಿಕ್ಷಕಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿಕ್ಷಕಿ ಗಂಗಮ್ಮ ಗಾಣಿಗೇರ(48), ಚಂದ್ರಪ್ಪ(50) ಸನ್ನಿಧಿ ತಳವಾರ(5) ಮೃತಪಟ್ಟವರೆಂದು ಗುರುತಿಸಲಾಗಿದೆ. ಆಲದಕಟ್ಟೆ ಬಳಿ ಸಾಗುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...