alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ’ ಮಹಾಮಸ್ತಕಾಭಿಷೇಕ ಸಾರ್ವಜನಿಕ ದರ್ಶನ ಸಮಯ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಮಹಾಮಜ್ಜನ ಆರಂಭವಾಗಿದ್ದು, ಫೆಬ್ರವರಿ 18 ರಿಂದ 25 ರ ವರೆಗೆ ನಡೆಯುವ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ.

ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ 1008 ಕಳಶಾಭಿಷೇಕ(ಜಲಾಭಿಷೇಕ), ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ 1 ಗಂಟೆಯಿಂದ 1.30 ರ ವರೆಗೆ ಅಷ್ಟದ್ರವ್ಯ ಪೂಜೆ, ಮಹಾಮಂಗಳಾರತಿ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.30 ರ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿದೆ.

ಪಂಚಾಮೃತ ಅಭಿಷೇಕದ ದ್ರವ್ಯಗಳು : ಜಲಾಭಿಷೇಕ, ಎಳನೀರು, ಕಬ್ಬಿನರಸ, ಅರಿಶಿಣ, ಗಿಡಮೂಲಿಕೆ ಕಷಾಯ ಸೇರಿದಂತೆ 21 ಬಗೆಯ ದ್ರವ್ಯಗಳು.

ಮಾರ್ಚ್ 5 ರಿಂದ ಆಗಸ್ಟ್ ಅಂತ್ಯದವರೆಗೆ ಪ್ರತಿ ಭಾನುವಾರ ಮಹಾಮಸ್ತಕಾಭಿಷೇಕ ನೆರವೇರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...