alex Certify
ಕನ್ನಡ ದುನಿಯಾ       Mobile App
       

Kannada Duniya

ಬಲೂನ್ ಸ್ಪೋಟಗೊಂಡು 3 ಮಕ್ಕಳು ಗಂಭೀರ

ಮಂಡ್ಯ: ನೈಟ್ರೋಜನ್ ಬಲೂನ್ ಸ್ಪೋಟಗೊಂಡು 8 ಮಕ್ಕಳು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಂತೆಮೈದಾನದಲ್ಲಿ ನಡೆದಿದೆ.

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿ ಬಲೂನ್ ಹಾಕಲಾಗಿದ್ದು, ಅದಕ್ಕೆ ನೈಟ್ರೊಜನ್ ತುಂಬುವಾಗ ಒಮ್ಮೆಲೆ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ಮೈದಾನದಲ್ಲಿದ್ದ 8 ಮಕ್ಕಳು ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಗೊಂಡವರಲ್ಲಿ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...