alex Certify
ಕನ್ನಡ ದುನಿಯಾ       Mobile App
       

Kannada Duniya

ಜನವರಿ 25 ರಂದು ಕರ್ನಾಟಕ, ಫೆಬ್ರವರಿ 4 ರಂದು ಬೆಂಗಳೂರು ಬಂದ್

ಬೆಂಗಳೂರು: ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ, ಜನವರಿ 25 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್ ಗೆ ಕರೆ ನೀಡಲಾಗಿದ್ದು, ಇದರೊಂದಿಗೆ ಕಳಸ ಹೋರಾಟಗಾರರು ಫೆಬ್ರವರಿ 4 ರಂದು ಬೆಂಗಳೂರು ಬಂದ್ ಗೆ ಬೆಂಬಲಿಸಬೇಕೆಂದು ಷರತ್ತು ವಿಧಿಸಿದ್ದಾರೆ.

ಕನ್ನಡ ಸಂಘಟನೆಗಳ ಒಕ್ಕೂಟದ ಮುಖ್ಯಸ್ಥ ವಾಟಾಳ್ ನಾಗರಾಜ್ ಅವರೊಂದಿಗೆ ಚರ್ಚಿಸಿದ ಹೋರಾಟಗಾರರು ಜನವರಿ 25 ರ ಬಂದ್ ಗೆ ಬೆಂಬಲ ನೀಡಲಿದ್ದು, ಫೆಬ್ರವರಿ 4 ರಂದು ಬೆಂಗಳೂರು ಬಂದ್ ಗೆ ಕೈ ಜೋಡಿಸಬೇಕೆಂದು ಹೇಳಿದ್ದಾರೆ.

ಅದರಂತೆ ಜನವರಿ 25 ರಂದು ಕರ್ನಾಟಕ ಬಂದ್ ಜೊತೆಗೆ ಫೆಬ್ರವರಿ 4 ರಂದು ಬೆಂಗಳೂರು ಬಂದ್ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...