alex Certify
ಕನ್ನಡ ದುನಿಯಾ       Mobile App
       

Kannada Duniya

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆ ಗೆಲುವು

ಬಿಬಿಎಂಪಿ ಬಿನ್ನಿಪೇಟೆ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಗೆಲುವು ಸಾಧಿಸಿದ್ದಾರೆ. ಐಶ್ವರ್ಯಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿದ್ಯಾ ಶಶಿಕುಮಾರ್ ಅವರನ್ನು ಪರಾಭವಗೊಳಿಸಿದ್ದಾರೆ.

ಐಶ್ವರ್ಯಾ ಮಹಾದೇವಮ್ಮ ಅವರಿಗೆ 7188 ಮತಗಳು ಲಭಿಸಿದರೆ ಅವರ ಸಮೀಪದ ಪ್ರತಿಸ್ಪರ್ಧಿ ವಿದ್ಯಾ ಶಶಿಕುಮಾರ್ 5249 ಮತಗಳನ್ನು ಪಡೆದುಕೊಂಡಿದ್ದಾರೆ.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬಿನ್ನಿಪೇಟೆ ವಾರ್ಡ್ ಕಾರ್ಪೊರೇಟರ್ ಆಗಿದ್ದ ಮಹಾದೇವಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...