alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಡಿಯನ್ ಬ್ಯಾಂಕಿಗೆ ಬೆಂಕಿ ತಗುಲಿ ಭಾರೀ ನಷ್ಟ

ಯಾದಗಿರಿ: ಯಾದಗಿರಿಯ ಹೈದರಾಬಾದ್ ರಸ್ತೆಯಲ್ಲಿರುವ ಇಂಡಿಯನ್ ಬ್ಯಾಂಕ್ ಕಟ್ಟಡಕ್ಕೆ ಬೆಂಕಿ ತಗುಲಿದೆ. ಇದರಿಂದಾಗಿ ಅಪಾರ ಪ್ರಮಾಣದ ದಾಖಲೆ, ಪೀಠೋಪಕರಣ, ಕಂಪ್ಯೂಟರ್ ಸೇರಿ ಹಲವು ವಸ್ತುಗಳು ಸುಟ್ಟು ಹೋಗಿವೆ.

ತಡರಾತ್ರಿ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದೆಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...