alex Certify
ಕನ್ನಡ ದುನಿಯಾ       Mobile App
       

Kannada Duniya

ದುಷ್ಕರ್ಮಿಗಳ ಅಟ್ಟಹಾಸ! ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಬಿ.ಬಿ.ಎಂ.ಪಿ. ಮಾಜಿ ಕಾರ್ಪೊರೇಟರ್ ಮೇಲೆ ಏಕಾಏಕಿ ದಾಳಿ ನಡೆಸಿ, ಹಲ್ಲೆ ಮಾಡಿದ್ದಾರೆ.

ಮಾಜಿ ಕಾರ್ಪೊರೇಟರ್ ವೇದವ್ಯಾಸ್ ಭಟ್ ಹಲ್ಲೆಗೊಳಗಾದವರು. ಸಜ್ಜನರಾವ್ ಸರ್ಕಲ್ ಬಳಿ ಬೆಳಿಗ್ಗೆ ಬೈಕ್ ನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಗೊಂಡಿರುವ ವೇದವ್ಯಾಸ್ ಭಟ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಿ.ವಿ. ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ರಾಜಕೀಯ ಕಾರಣದಿಂದ ಅವರ ಮೇಲೆ ಹಲ್ಲೆ ನಡೆಸಿರಬಹುದೆಂದು ಹೇಳಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...