alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ವರ್ಷದಂದು ಜನಿಸಿದ ಮಗುವಿಗೆ ಭರ್ಜರಿ ಗಿಫ್ಟ್

ಬೆಂಗಳೂರು: ರಾಜಾಜಿ ನಗರದ ಬಾಷ್ಯಂ ಸರ್ಕಲ್ ಸಮೀಪದಲ್ಲಿರುವ ಡಾ. ನಾಗರಾಜ್ ಸ್ಮಾರಕ ಬಿ.ಬಿ.ಎಂ.ಪಿ. ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ.

ಬಿ.ಬಿ.ಎಂ.ಪಿ. ವತಿಯಿಂದ ಹೊಸ ವರ್ಷದಂದು ಜನಿಸಿದ ಮೊದಲ ಹೆಣ್ಣು ಮಗುವಿಗೆ 5 ಲಕ್ಷ ರೂ. ಚೆಕ್ ಗಿಫ್ಟ್ ಆಗಿ ದೊರೆತಿದೆ. ಹೆಣ್ಣು ಮಕ್ಕಳ ಜನನ ಪ್ರೋತ್ಸಾಹಿಸುವ ಉದ್ದೇಶದಿಂದ ಬಿ.ಬಿ.ಎಂ.ಪಿ. ಹೊಸ ವರ್ಷದಂದು ಜನಿಸುವ ಮೊದಲ ಹೆಣ್ಣು ಮಗುವಿಗೆ 5 ಲಕ್ಷ ರೂ. ನೀಡುವುದಾಗಿ ಹೇಳಿತ್ತು.

ಅದರಂತೆ ಮೇಯರ್ ಸಂಪತ್ ರಾಜ್ ಅವರು ಆಸ್ಪತ್ರೆಗೆ ತೆರಳಿ ಮಗುವಿನ ಪೋಷಕರಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಗೋಪಿ, ಪುಷ್ಪಾ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಅವರ ಮಗು ಹೊಸ ವರ್ಷದಂದು ಜನಿಸಿದ ಮೊದಲ ಮಗುವಾಗಿರುವುದರಿಂದ ಮೇಯರ್ ಚೆಕ್ ಹಸ್ತಾಂತರಿಸಿದ್ದಾರೆ. ಈ ಹಣವನ್ನು ಠೇವಣಿ ಇಡಲಾಗಿದ್ದು, ಮಗುವಿನ ಶಿಕ್ಷಣಕ್ಕೆ ಬಳಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...