alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮದವರ ಮೇಲೆ ನಲಪಾಡ್ ಹ್ಯಾರಿಸ್ ಬೆಂಬಲಿಗರ ಗೂಂಡಾಗಿರಿ

ಬೆಂಗಳೂರು: ಉದ್ಯಮಿ ಪುತ್ರನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತನಾಗಿರುವ, ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಹಾಗೂ ಆತನ ಸಹಚರರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಪೊಲೀಸರ ವಶದಲ್ಲಿದ್ದ ಸಂದರ್ಭದಲ್ಲಿ ಮಾಧ್ಯಮದವರು ಚಿತ್ರೀಕರಣ ನಡೆಸುವಾಗ, ನಲಪಾಡ್ ಹ್ಯಾರಿಸ್ ಬೆಂಬಲಿಗರು ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ. ವಾಹಿನಿಯೊಂದರ ಛಾಯಾಗ್ರಾಹಕನ ಮೇಲೆ ನಲಪಾಡ್ ಬೆಂಬಲಿಗರು ಹಲ್ಲೆ ಮಾಡಿ, ಬೆದರಿಸಿದ್ದಾರೆ.

ನಲಪಾಡ್ ಮತ್ತು ಆತನ ಬೆಂಬಲಿಗರನ್ನು 8 ನೇ ಎ.ಸಿ.ಎಂ.ಎಂ. ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ತನಿಖಾಧಿಕಾರಿ ಮನವಿ ಮೇರೆಗೆ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...