alex Certify ಅಪಘಾತದಲ್ಲಿ ಐವರು ಮೃತಪಟ್ಟ ಬೆಳಗಾವಿಯಲ್ಲಿ ಮತ್ತೊಂದು ಅವಢಡ: 2 ಕಾರ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಐವರು ಮೃತಪಟ್ಟ ಬೆಳಗಾವಿಯಲ್ಲಿ ಮತ್ತೊಂದು ಅವಢಡ: 2 ಕಾರ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಬೆಳಗಾವಿ: ಎರಡು ಕಾರ್ ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಕುರುಬಗಟ್ಟಿ ಸಮೀಪ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ಸತ್ಯಪ್ಪ ನಾಯಕ(8), ಗೋಪಾಲ ನಾಯಕ(45), ಧಾರವಾಡ ಮೂಲದ ಅನ್ನಪೂರ್ಣ(53) ಎಂದು ಹೇಳಲಾಗಿದೆ. ಆರು ಮಂದಿ ಪ್ರಯಾಣಿಸುತ್ತಿದ್ದ ಕಾರ್ ಎದುರಿನಿಂದ ಬಂದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೂವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...