alex Certify BREAKING: ದೀಪಾವಳಿ ದಿನವೇ ದುರಂತ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೀಪಾವಳಿ ದಿನವೇ ದುರಂತ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಟಾಟಾ ಏಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಮಮದಾಪುರ ಕ್ರಾಸ್ ಸಮೀಪ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ, 4 ವರ್ಷದ ಮಗು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತರು ರಾಮದುರ್ಗ ತಾಲ್ಲೂಕಿನ ಮುರಕಟ್ನಾಳ್ ನಿವಾಸಿಗಳಾಗಿದ್ದಾರೆ. ಗೋಕಾಕ್ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...