alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿಗಳಿಬ್ಬರ ಸಾವು

ಬೆಳಗಾವಿ: ಬೆಳಗಾವಿ ಹೊರ ವಲಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿಹಾರ ಪಾಟ್ನಾ ಮೂಲದ ನಿಶಾ(22), ಜಯಂತ್ ರಾಯ್(22) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಮನ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಹುಬ್ಬಳ್ಳಿಯಿಂದ ಬೆಳಗಾವಿಗೆ ಕಾರಿನಲ್ಲಿ ಬರುವಾಗ ಕಮಕಾರಟ್ಟಿ ಬಳಿ ನಿಯಂತ್ರಣ ತಪ್ಪಿದ ಕಾರ್, ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಹಿರೇ ಬಾಗೇವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...