alex Certify
ಕನ್ನಡ ದುನಿಯಾ       Mobile App
       

Kannada Duniya

ಇಂತಹ ಕೃತ್ಯವೆಸಗಿದ ಬಿ.ಜೆ.ಪಿ. ಮುಖಂಡ ಅರೆಸ್ಟ್

ಬೆಳಗಾವಿ: ಕಾರ್ಮಿಕನ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದ ಬಿ.ಜೆ.ಪಿ. ಮುಖಂಡ ಸೇರಿದಂತೆ ಮೂವರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

ಬಿ.ಜೆ.ಪಿ. ಮುಖಂಡ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಉಮೇಶ್ ಬಂಟೋದಕರ್, ಹನುಮಂತ, ಸತೀಶ್ ಬಂಧಿತ ಆರೋಪಿಗಳು. ತನ್ನದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆ ತೇರದಾಳದ ರಮೇಶ್ ಮೇಲೆ ಮನಬಂದಂತೆ ಉಮೇಶ್ ಹಲ್ಲೆ ಮಾಡಿದ್ದಾರೆ.

ಕೆಲಸಕ್ಕೆ ಬಂದಿಲ್ಲವೆಂದು ಉಮೇಶ್ ಮತ್ತು ಅವರ ಸಹಚರರು ಹಲ್ಲೆ ಮಾಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...