alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕ್ಕೋಡಿ ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಒಂದು ಸುದ್ದಿ

ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಪ್ರಶ್ನೆಯೇ ಇಲ್ಲವೆಂದು ಲೋಕೋಪಯೋಗಿ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಬೇವಿನಕೊಪ್ಪದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವ ಕುರಿತು ಒತ್ತಡವಿದೆ. ಆದರೆ, ಯಾವುದೇ ಜಿಲ್ಲೆಯನ್ನು ರಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗವನ್ನು ಜಿಲ್ಲೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಚಿಕ್ಕೋಡಿ ಜಿಲ್ಲೆ ರಚನೆಗಾಗಿ ತೀವ್ರತರ ಹೋರಾಟ ನಡೆಸಲಾಗಿದೆ. ಇದೇ ವೇಳೆ ಸಚಿವರು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...