alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಕಷ್ಟ-ಸುಖ ವಿಚಾರಿಸಿದ ರಾಹುಲ್ ಗಾಂಧಿ

ಬೆಳಗಾವಿ: ರಾಜ್ಯದಲ್ಲಿ 2 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋಮವಾರವೂ ಬಿರುಸಿನ ಪ್ರಚಾರ ನಡೆಸಿದ್ದಾರೆ. ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದು, ಪಕ್ಷದ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ.

ಗೊಡಚಿ ವೀರಭದ್ರೇಶ್ವರ ದೇವಾಲಯ, ಸವದತ್ತಿ ಎಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸವದತ್ತಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲಗೆ ಬಾರಿಸಿ ಸಂಭ್ರಮಿಸಿದ್ದಾರೆ.

ಮಾರ್ಗ ಮಧ್ಯೆ ಸೂನಲ್, ಚಿಲಮೂರಿಗೆ ಭೇಟಿ ನೀಡಿದ ರಾಹುಲ್ ಗಾಂಧಿ ಹೊಲದಲ್ಲಿ ಹಾಗೂ ಗ್ರಾಮದಲ್ಲಿ ಕಂಡ ರೈತರೊಂದಿಗೆ ಮಾತನಾಡಿ ಅವರ ಕಷ್ಟ, ಸುಖ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಸಿ.ಎಂ. ಸಿದ್ಧರಾಮಯ್ಯ ಹಾಗೂ ಪಕ್ಷದ ನಾಯಕರು ಇದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...