alex Certify ಮನೆಯಿಂದ ಹೊರ ಹೋದ ಪತಿ, ಕೆಲಸಗಾರನ ಕಾವಲಿಗಿರಿಸಿ ಕೆಲಸಕ್ಕಿದ್ದ ಮಹಿಳೆ ಮೇಲೆರಗಿದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಿಂದ ಹೊರ ಹೋದ ಪತಿ, ಕೆಲಸಗಾರನ ಕಾವಲಿಗಿರಿಸಿ ಕೆಲಸಕ್ಕಿದ್ದ ಮಹಿಳೆ ಮೇಲೆರಗಿದ ಮಾಲೀಕ

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಆರೋಪಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಹಿಳೆ ಮೇಲೆ ಸೆಪ್ಟೆಂಬರ್ 17 ರಾತ್ರಿ ಮಾಲೀಕನೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯ ಮನೆಯ ಬಳಿಯೇ ಶೆಡ್ ನಲ್ಲಿ ಮಹಿಳೆ ವಾಸವಾಗಿದ್ದು, ಪತಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಇಂತಹ ಕೃತ್ಯವೆಸಗಿದ್ದಾನೆ.

ಸೆಪ್ಟಂಬರ್ 17 ರಂದು ರಾತ್ರಿ ಮನೆಗೆ ಬಂದಿದ್ದ ಮಾಲೀಕರನ್ನು ಅತ್ಯಾಚಾರ ಎಸಗಿದ್ದು, ತಡೆಯಲು ಬಂದ ಮಹಿಳೆಯ ಪುತ್ರನ ಮೇಲೆ ಹಲ್ಲೆ ನಡೆಸಲಾಗಿದೆ. ಕೃತ್ಯದ ನಂತರ ಶೆಡ್ ಬಳಿ ಕಾವಲಿಗೆ ಇದ್ದ ವ್ಯಕ್ತಿ ಮಹಿಳೆಗೆ ಜೀವಬೆದರಿಕೆ ಹಾಕಿದ್ದಾನೆ. ಗೋಕಾಕ್ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...