alex Certify
ಕನ್ನಡ ದುನಿಯಾ       Mobile App
       

Kannada Duniya

ಬುದ್ಧಿಮಾಂದ್ಯ ಯುವತಿ ಮೇಲೆ ನೀಚ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನೀಚಕೃತ್ಯವೊಂದು ನಡೆದಿದ್ದು, 7 ತಿಂಗಳ ಗರ್ಭಿಣಿಯಾಗಿರುವ ಬುದ್ಧಿಮಾಂದ್ಯ ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಸಮೀಪದ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಕೆ ಮೇಲೆ ಅತ್ಯಾಚಾರ ಎಸಗಿದ ದುರುಳರು ಯಾರು ಎಂಬುದು ಪತ್ತೆಯಾಗಿಲ್ಲ.

ಹಿರೇಬಾಗೇವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...