alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಸವಾರನಿಗೆ ಬಡೀತು ಸಿಡಿಲು

ni-sidilu

ಬೆಳಗಾವಿ: ಅಚ್ಚರಿಯ ಘಟನೆಯೊಂದರಲ್ಲಿ ಬೈಕ್ ಸವಾರ ಸಿಡಿಲು ಬಡಿದು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಕರಿಕಟ್ಟೆ ಗ್ರಾಮದ ಬಳಿ ನಡೆದಿದೆ.

25 ವರ್ಷದ ಮಲ್ಲಿಕಾರ್ಜುನ ಮೃತಪಟ್ಟವರು. ಸವದತ್ತಿಯಿಂದ ಕರಿಕಟ್ಟೆಗೆ ಬೈಕ್ ನಲ್ಲಿ ಹೋಗುವಾಗಲೇ ಸಿಡಿಲು ಬಡಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

10 ವರ್ಷದ ಬಾಲಕಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...