alex Certify
ಕನ್ನಡ ದುನಿಯಾ       Mobile App
       

Kannada Duniya

ದಿಢೀರ್ ದಾಳಿಯಲ್ಲಿ ಬಯಲಾಯ್ತು ಬಳ್ಳಾರಿ ಜೈಲಿನ ರಹಸ್ಯ

ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದ ಮೇಲೆ ಎಸ್.ಪಿ. ಅರುಣ್ ರಂಗರಾಜನ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ಅನೇಕ ವಸ್ತು ಜಪ್ತಿ ಮಾಡಲಾಗಿದೆ. 8 ಮೊಬೈಲ್ ಚಾರ್ಜರ್, 14 ಮೊಬೈಲ್, 1 ಏರ್ ಕೂಲರ್, 5000 ರೂ. ನಗದು, ಬೀಡಿ, ಸಿಗರೇಟ್, ಗುಟ್ಕಾ, ಸೆಟ್ ಟಾಪ್ ಬಾಕ್ಸ್, 3 ಎಲ್.ಇ.ಡಿ. ಟಿವಿಗಳು ಸೇರಿ ಹಲವು ವಸ್ತು ವಶಕ್ಕೆ ಪಡೆಯಲಾಗಿದೆ.

ಬಳ್ಳಾರಿ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡಲಾಗ್ತಿದೆ ಎಂಬ ಮಾಹಿತಿ ಮೇರೆಗೆ ಎಸ್.ಪಿ. ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಲಾಗಿದೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವೆಲ್ಲಾ ವಸ್ತುಗಳು ಜೈಲಿನೊಳಗೆ ತಲುಪಿರುವ ಕುರಿತಾಗಿ ತನಿಖೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...