alex Certify BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಅವರ ತಂದೆಯ ನಿವಾಸ, ಕಚೇರಿ ಹಾಗೂ ಚಿಕ್ಕಪ್ಪ ಪ್ರತಾಪ್ ರೆಡ್ಡಿ ನಿವಾಸ, ಕಚೇರಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಮುಂಜಾನೆ 6:30ಕ್ಕೆ ಬಳ್ಳಾರಿಯ 4 ಕಡೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...