alex Certify
ಕನ್ನಡ ದುನಿಯಾ       Mobile App
       

Kannada Duniya

ಬರ್ಬರ ಹತ್ಯೆಗೆ ಬೆಚ್ಚಿಬಿದ್ದ ಬಳ್ಳಾರಿ ಜನ

ಬಳ್ಳಾರಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆಟೋ ಚಾಲಕನಾಗಿದ್ದ ಶಿವು(25) ಕೊಲೆಯಾದ ಯುವಕ. ಐ.ಟಿ.ಐ. ಕಾಲೇಜ್ ಮೈದಾನದಲ್ಲಿ ದುಷ್ಕರ್ಮಿಗಳು ಶಿವು ಮೇಲೆ ಹಲ್ಲೆ ನಡೆಸಿ, ತಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಶಿವು ಪರಿಚಯಸ್ಥರೇ ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ. ಕೌಲ್ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...