alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲಿಗೆ ಬಲಿಯಾದ ಬಾಲಕರು

kk

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಾಲಕರು ಬಲಿಯಾಗಿದ್ದಾರೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಸಿಡಿಲು ಬಡಿದು, ಆಕಾಶ್(10), ಪುಟ್ಟು(8) ಮೃತಪಟ್ಟಿದ್ದು, ಯಶೋಧಾ ಎಂಬ ಬಾಲಕಿ ಗಾಯಗೊಂಡಿದ್ದಾಳೆ.

ಮನೆಯ ಸಮೀಪದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎನ್ನಲಾಗಿದೆ. ಸ್ಥಳಕ್ಕೆ ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...