alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೇಗೂರು ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನ ಮೂಲದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...